ಆಲೆಟ್ಟಿಯ ಸರಕಾರಿ ಪ್ರೌಢಶಾಲೆಯಲ್ಲಿ “ಮನೆ ಮನೆ ಇಂಗು ಗುಂಡಿ” ಅಭಿಯಾನ

July 12, 2019
10:46 PM

ಸುಳ್ಯ: ಸುಳ್ಯದ ಶಾಲೆಗಳಲ್ಲಿ ಚಾಲನೆ ಪಡೆದಿರುವ “ಮನೆ ಮನೆ ಇಂಗು ಗುಂಡಿ” ಕಾರ್ಯಕ್ರಮವು ಶುಕ್ರವಾರ ಆಲೆಟ್ಟಿಯ ಸರಕಾರಿ ಪ್ರೌಢಶಾಲೆಯಲ್ಲಿ  ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಇಲ್ಲಿನ 82 ವಿದ್ಯಾರ್ಥಿಗಳು ಇಂಗುಗುಂಡಿ ಬಗ್ಗೆ ಮಾಹಿತಿ ಪಡೆದು ಸಣ್ಣ ಸಣ್ಣ ಇಂಗುಗುಂಡಿ ರಚನೆ ಬಗ್ಗೆ ಆಸಕ್ತರಾದರು.

Advertisement

ಈ ಸಂದರ್ಭ ಸ್ನೇಹ ಶಿಕ್ಷಣ ಸಂಸ್ಥೆಯ ಚಂದ್ರಶೇಖರ ದಾಮ್ಲೆ ಮಾಹಿತಿ ನೀಡಿದರು.

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ
April 18, 2025
6:35 AM
by: The Rural Mirror ಸುದ್ದಿಜಾಲ
ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |
April 7, 2025
10:31 PM
by: The Rural Mirror ಸುದ್ದಿಜಾಲ
ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |
March 30, 2025
10:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group