ಸುಳ್ಯ: ಸುಳ್ಯದ ಶಾಲೆಗಳಲ್ಲಿ ಚಾಲನೆ ಪಡೆದಿರುವ “ಮನೆ ಮನೆ ಇಂಗು ಗುಂಡಿ” ಕಾರ್ಯಕ್ರಮವು ಶುಕ್ರವಾರ ಆಲೆಟ್ಟಿಯ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಇಲ್ಲಿನ 82 ವಿದ್ಯಾರ್ಥಿಗಳು ಇಂಗುಗುಂಡಿ ಬಗ್ಗೆ ಮಾಹಿತಿ ಪಡೆದು ಸಣ್ಣ ಸಣ್ಣ ಇಂಗುಗುಂಡಿ ರಚನೆ ಬಗ್ಗೆ ಆಸಕ್ತರಾದರು.
ಈ ಸಂದರ್ಭ ಸ್ನೇಹ ಶಿಕ್ಷಣ ಸಂಸ್ಥೆಯ ಚಂದ್ರಶೇಖರ ದಾಮ್ಲೆ ಮಾಹಿತಿ ನೀಡಿದರು.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…