ಸುಳ್ಯ:ಆಲೆಟ್ಟಿ ಸದಾಶಿವ ದೇವಾಲಯದ ಅರ್ಚಕರಾಗಿ ಹತ್ತು ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಮಂಗಳೂರಿನ ದೇವಾಲಯದ ಅರ್ಚಕರಾಗಿ ನಿಯುಕ್ತರಾದ ಸುಪ್ರೀಮ್ ಭಟ್ ಅವರನ್ನು ಇತ್ತೀಚೆಗೆ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಸಮಿತಿ ಹಾಗೂ ಸದಾಶಿವ ಭಜನಾಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಅರಂಬೂರು ಭಾರದ್ವಾಜ ಆಶ್ರಮದ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಅರ್ಚಕರನ್ನು ಸನ್ಮಾನಿಸಿದರು. ರಾಮಚಂದ್ರ ಆಲೆಟ್ಟಿ ಹಾಗೂ ಶಿವಪ್ರಸಾದ ಆಲೆಟ್ಟಿ ಶುಭ ಹಾರೈಸಿದರು
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…