ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ., ಹಾಗೂ ಪ.ಪಂಗಡ ಕ್ಷೇತ್ರದ ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ, ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ ಕರುಣಾಕರ ಹಾಸ್ಪಾರೆ ಗೆಲುವು ಕಂಡರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…