ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್‍ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…