ಸುಬ್ರಹ್ಮಣ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕದಿಕಡ್ಕ ಜಾಲ್ಸೂರು ಇಲ್ಲಿ ಜರಗಿದ ಸುಳ್ಯ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಆಶ್ಲೇಷ ಪಡ್ರೆಯವರು ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ ವಿದ್ಯಾರ್ಥಿಯಾಗಿದ್ದು ಭೂಮಾಪಕ, ಸುಬ್ರಹ್ಮಣ್ಯ ಜೇಸಿಸ್‍ನ ಪೂರ್ವಾಧ್ಯಕ್ಷ ಪ್ರಭಾಕರ್ ಪಡ್ರೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಶಿಕ್ಷಕಿ ಜಯಶ್ರೀ ಪ್ರಭಾಕರ್ ರವರ ಪುತ್ರ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …