ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಅಂಬುಲೆನ್ಸ್ ಅಪಘಾತ | ಮತ್ತೆ ಆಸ್ಪತ್ರೆಗೆ ದಾಖಲು…! |

May 9, 2020
8:22 PM

ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ  ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror