ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…