ಸುಳ್ಯ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸುಳ್ಯ ತಾಲೂಕು ಇದರ ವತಿಯಿಂದ ರಕ್ತದಾನಿಗಳ ತಂಡ ರಚನಾ ಕಾರ್ಯಕ್ರಮ ಹಾಗೂ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ಆ.15ರಂದು ಅಂಬಟಡ್ಕ ಕನ್ನಡ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ತಹಶೀಲ್ದಾರ್ ಎನ್.ಎ.ಕುಂಞಿ ಆಹಮ್ಮದ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಹೆಚ್.ಕೆ. ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಕ್ತದಾನಿ ಪಿ.ಬಿ. ಸುಧಾಕರ ರೈ ಉಪಸ್ಥಿತರಿರುವರು ಎಂದು ಕಾರ್ಮಿಕ ಮುಖಂಡ ಕೆ.ಪಿ. ಜಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement