ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಗುತ್ತಿಗಾರು ಹಾಗೂ ಹವ್ಯಕ ವಲಯ ಗುತ್ತಿಗಾರು ಮತ್ತು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಇದರ ಆಶ್ರಯದಲ್ಲಿ ನಡೆಯುವ ಉಪನ್ಯಾಸ ಮಾಲಿಕೆಯ ಕಾರ್ಯಕ್ರಮವು ಆ.18 ರಂದು ಭಾನುವಾರ ಸಂಜೆ 4.00 ರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ. ವಿದ್ವಾನ್ ಕೇಶವ ಭಟ್ ಕೇಕಣಾಜೆ ಇವರು ಶ್ರೀಮದ್ಭಾಗವತದ ಬಗ್ಗೆ ಉಪನ್ಯಾಸವನ್ನು ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…