ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.22 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆದುದರಿಂದ 110/33/11 ಕೆವಿ ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ , ಕುಂಬ್ರ, ಬೆಳ್ಳಾರೆ,ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಹಾಗೂ ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ಗ್ರಾಹಕರು ಗಮನಿಸಿ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…