ಪಾಲ್ತಾಡು : ಶ್ರೀ ವಿಷ್ಣು ಮಿತ್ರವೃಂದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 8 ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ ಆ.23 ರಂದು ಪಾಲ್ತಾಡು ವಿಷ್ಣುನಗರದಲ್ಲಿ ನಡೆಯಲಿದೆ.
ಸಮಾರಂಭವನ್ನು ವಿಜಯ ರೈ ನೆಲ್ಯಾಜೆ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಚೈತನ್ಯ ರೈತ ಶಕ್ತಿ ಸಂಘದ ಅಧ್‍ಯಕ್ಷ ಗಣೇಶ ಶೆಟ್ಟಿ ಕುಂಜಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿ ಕುಮಾರ್ ಬಂಬಿಲ, ಕೊಳ್ತಿಗೆ ಗ್ರಾ.ಪಂ.ಸದಸ್ಯ ಸುಂದರ ಪೂಜಾರಿ, ಶ್ರೀ ವಿಷ್ಣುಮಿತ್ರ ವೃಂದ ಸಮಿತಿ ಅಧ್ಯಕ್ಷ ಪುರಂದರ ಕೆ ಭಾಗವಹಿಸಲಿದ್ದಾರೆ.
ಈ ಸಂದರ್ಭ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…