ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್‍ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…