ಆ.25 : ಎಡಮಂಗಲದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ

August 18, 2019
6:00 PM

ನಿಂತಿಕಲ್ಲು:ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರ್ಲ- ಎಡಮಂಗಲದ ವಠಾರದಲ್ಲಿ  ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಆ.25 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಊರಿನ ಹಿರಿಯರು ಉದ್ಘಾಟಿಸುವರು. ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.

Advertisement

ಪರ್ಲ- ಎಡಮಂಗಲ ಹಳೆ ವಿದ್ಯಾರ್ಥಿ ಸಂಘ ಹಾಗೂ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಈ ಕಾರ್ಯಕ್ರಮ ದಿನಪೂರ್ತಿ ನಡೆಯಲಿದೆ. ಊರಿನ ಸಮಸ್ತರೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪುಚ್ಚಾಜೆ ಹಾಗೂ ಕಾರ್ಯದರ್ಶಿ  ಅಶ್ವಥ್ ಎಡಮಂಗಲ ತಿಳಿಸಿದ್ದಾರೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ
July 13, 2025
9:37 PM
by: The Rural Mirror ಸುದ್ದಿಜಾಲ
ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ
July 10, 2025
7:42 PM
by: The Rural Mirror ಸುದ್ದಿಜಾಲ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group