ನಿಂತಿಕಲ್ಲು:ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರ್ಲ- ಎಡಮಂಗಲದ ವಠಾರದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಆ.25 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಊರಿನ ಹಿರಿಯರು ಉದ್ಘಾಟಿಸುವರು. ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.
ಪರ್ಲ- ಎಡಮಂಗಲ ಹಳೆ ವಿದ್ಯಾರ್ಥಿ ಸಂಘ ಹಾಗೂ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಈ ಕಾರ್ಯಕ್ರಮ ದಿನಪೂರ್ತಿ ನಡೆಯಲಿದೆ. ಊರಿನ ಸಮಸ್ತರೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪುಚ್ಚಾಜೆ ಹಾಗೂ ಕಾರ್ಯದರ್ಶಿ ಅಶ್ವಥ್ ಎಡಮಂಗಲ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…