ಗುತ್ತಿಗಾರು:ಕಮಿಲದ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಆ.25 ರಂದು ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ ಎಂದು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ಹಾಗೂ ಕಾರ್ಯದರ್ಶಿ ಧರ್ಮಪಾಲ ಕಾಯನಕೋಡಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಕೃಷಿಕ ಕೃಷ್ಣಮೂರ್ತಿ ಪುಚ್ಚಪ್ಪಾಡಿ ದೀಪಬೆಳಗಿ ಉದ್ಘಾಟಿಸುವರು. ಬಳಿಕ ಸಭಾಕಾರ್ಯಕ್ರಮ ನಡೆದು ವಿವಿಧ ಸ್ಫರ್ಧೆಗಳು ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ, ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…