ಆ.25 : ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

August 24, 2019
9:51 PM

ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ  ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.25 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಆದುದರಿಂದ 110/33/11 ಕೆವಿ  ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ , ಕುಂಬ್ರ, ಬೆಳ್ಳಾರೆ,ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಹಾಗೂ ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ಗ್ರಾಹಕರು ಗಮನಿಸಿ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group