ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.25 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆದುದರಿಂದ 110/33/11 ಕೆವಿ ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ , ಕುಂಬ್ರ, ಬೆಳ್ಳಾರೆ,ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಹಾಗೂ ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ಗ್ರಾಹಕರು ಗಮನಿಸಿ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…