ಸುಳ್ಯ: ಸುಳ್ಯದ ರಂಗಮನೆಯಲ್ಲಿ ಆ.25 ರಂದು ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಲಿದೆ.ಸಂಜೆ 5.15 ರಿಂದ 5.55 ರ ವರೆಗೆ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಲಿದ್ದಾರೆ.ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಲಿದೆ. ಸಮಯಕ್ಕೆ ಸರಿಯಾಗಿ ನಡೆಯುವ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಭಾಗವಹಿಸುವಂತೆ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…