ಆ.26: ಅರಂತೋಡಿನಲ್ಲಿ ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ

August 18, 2019
3:30 PM

ಸುಳ್ಯ: ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸೌಧ ಸಭಾಂಗ ದಲ್ಲಿ ಆ.26 ರಂದು ಬೆಳಗ್ಗೆ 10.30 ಕ್ಕೆ   ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂದಿಲ್ ಇವರ ಉಪಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ ಮತ್ತು ಬದಲಿ ಕೃಷಿಯ ಬಗ್ಗೆ ವಿಚಾರ ವಿಮರ್ಶೆ  ನಡೆಯಲಿದೆ. ಕೃಷಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ  ಸಂತೋಷ್ ಕುತ್ತಮೊಟ್ಟೆ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror