ಸುಳ್ಯ: ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸೌಧ ಸಭಾಂಗ ದಲ್ಲಿ ಆ.26 ರಂದು ಬೆಳಗ್ಗೆ 10.30 ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂದಿಲ್ ಇವರ ಉಪಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ ಮತ್ತು ಬದಲಿ ಕೃಷಿಯ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ. ಕೃಷಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…