ಬರ್ಮಿಂಗ್‌ಹ್ಯಾಂ: ಬರ್ಮಿಂಗ್ ಹ್ಯಾಮ್ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.
ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…