ಇಂದು-ನಾಳೆ ದೇಶದಾದ್ಯಂತ ಬ್ಯಾಂಕ್ ವಹಿವಾಟಿನಲ್ಲಿ ವ್ಯತ್ಯಯ……

January 31, 2020
7:10 AM

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು(ಶುಕ್ರವಾರ) ಹಾಗೂ ನಾಳೆ(ಶನಿವಾರ) ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)  ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಗ್ರಾಹಕ ಸೇವೆಯಲ್ಲಿ  ವ್ಯತ್ಯಯ ಕಾಣಲಿದೆ.

Advertisement
Advertisement

ವೇತನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ.  ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)ದ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಬ್ಯಾಂಕ್ ಮುಷ್ಕರ ನಡೆಸಲು ಒಕ್ಕೂಟ ನಿರ್ಧರಿಸಿತು. ಒಟ್ಟು 9 ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group