ಸಿಎಂ ಆಯ್ಕೆ ಕಗ್ಗಂಟು ಮುಗಿಯಿತು. ಈಗ ಸಚಿವರ ಅಯ್ಕೆ ಕಸರತ್ತು ಆರಂಭವಾಗಿದೆ. ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಬಹುತೇಕ ಸಚಿವರ ಪಟ್ಟಿಯೂ ಅಂತಿಮವಾಗಲಿದೆ
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…