ಸುಳ್ಯ: ಇಂದು(ಭಾನುವಾರ) ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ. ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂಬುದು ಹವಾಮಾನ ವರದಿ ಹೇಳುತ್ತದೆ.
ಸುಳ್ಯ, ಪುತ್ತೂರು, ವಿಟ್ಲ, ಕಾಸರಗೋಡು, ಸುಬ್ರಹ್ಮಣ್ಯ , ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸಾಧಾರಣ ಮಳೆ ಸಾಧ್ಯತೆ ಇದೆ. ಬಂಟ್ವಾಳ, ಮಂಗಳೂರು, ಮೂಡಬಿದರೆ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
( ಮಾಹಿತಿ – ಸಾಯಿಶೇಖರ್ ಕರಿಕಳ)
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…
ಇಂದ್ರಿಯ ನಿಗ್ರಹವನ್ನೊಳಗೊಂಡ ಬ್ರಹ್ಮಚರ್ಯವು ಕೇವಲ ಬಾಲ್ಯಕಾಲದ ನಿಬಂಧನೆಯಲ್ಲ. ಅದು ಅವಿವಾಹಿತರಿಗಷ್ಟೇ ಅಲ್ಲ, ವಿವಾಹಿತರಿಗೂ…
ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ…
ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…