ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಮೇ.12) ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ. ಈಗ 3 ನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು ಮೇ 17 ರಂದು ಮುಕ್ತಾಯವಾಗಲಿದೆ. ಇದೀಗ ಪ್ರಧಾನಿ ಅವರ ಭಾಷಣದ ಮೇಲೆ ಎಲ್ಲರ ಚಿತ್ತವಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement