ನವದೆಹಲಿ: ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಸೂಚನೆ ನೀಡಲಾಗಿದೆ.
Advertisement
ಆದರೆ ಇದೇ ಸೂಚನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆದಿದೆ. ವಿಧೇಯಕ ಮಂಡನೆಯಾಗಲಿದೆ ಎಂದೂ ಹೇಳಲಾಗಿತ್ತು. ಆದರೆ ಈಗ ಈ ಚರ್ಚೆಗೆ ತೆರೆ ಬಿದ್ದಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮೊದಲು ಮಾತನಾಡಿ ನಂತರ ರಾಜ್ಯಸಭೆಯಲ್ಲಿ ಮಾತನಾಡುವರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement