ಸವಣೂರು :ಇಲ್ಲಿನ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆ.13 ರಂದು ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಶಾಂತಿನಗರದಿಂದ ಸವಣೂರು ಜಂಕ್ಷನ್ ವರೆಗೆ ನಡೆಯುವ ಪಂಜಿನ ಮೆರವಣಿಗೆಯನ್ನು ನಿವೃತ ಯೋಧ ಗಣಪಯ್ಯ ವಿ.ಭಟ್ ಕುಕ್ಕುಜೆ ಉದ್ಘಾಟಿಸುವರು.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ದಿಕ್ಸೂಚಿ ಭಾಷಣ ಮಾಡುವರು.ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಅಧ್ಯಕ್ಷತೆ ವಹಿಸುವರು.
ಹಿಂ.ಜಾ.ವೇ.ಯ ಜಿಲ್ಲಾ ಕಾರ್ಯದರ್ಶಿ ಚಿನ್ಮಯ್ ರೈ , ಸವಣೂರು ಘಟಕದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ,ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
View Comments
we just go to flood effected people to support their prosperity we celebrate any festival