ಇಟಲಿಯಲ್ಲಿ ಭಾನುವಾರ 651 ಜನ ಕೊರೊನಾ ವೈರಸ್ ಗೆ ಬಲಿ

March 23, 2020
11:05 AM

ನವದೆಹಲಿ: ಇಟಲಿಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಭಾನುವಾರ ಒಂದೇ ದಿನ 651 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ 793 ಮಂದಿ ಸಾವನ್ನಪ್ಪಿದ್ದರು. ಒಟ್ಟು 5476 ಮಂದಿ ಕೊರೊನಾ ವೈರಸ್ ಗೆ ಬಲಿಯಾದರೆ 59138 ಮಂದಿ ಸೋಂಕು ಹೊಂದಿದ್ದಾರೆ ಇದರಲ್ಲಿ 7024 ಮಂದಿ ಗುಣಮುಖರಾಗಿದ್ದಾರೆ.

ಚೀನಾದಲ್ಲಿ ಆರಂಭಗೊಂಡ ಈ ವೈರಸ್  ಈಗ 360 ದೇಶಗಳಿಗೆ ವಿಸ್ತರಿಸಿದೆ. ಇರಾನ್‍ನಲ್ಲಿ 1556, ಸ್ಪೇನ್‍ನಲ್ಲಿ 1381, ಫ್ರಾನ್ಸ್‌ನಲ್ಲಿ 562, ಬ್ರಿಟನ್‍ನಲ್ಲಿ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಮೇರಿಕಾದಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಸೋಂಕು ಹೆಚ್ಚಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.  ಚೀನಾದಲ್ಲಿ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror