ಇನ್ನೂ 48 ಗಂಟೆ ರೆಡ್ ಅಲರ್ಟ್ ಘೋಷಣೆ

August 11, 2019
7:32 AM

ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ 150 ರಿಂದ 200 ಮಿಮೀ ಮಳೆಯಾಗಲಿದೆ ಎಂದು  ನಿನ್ನೆ ಸಂಜೆ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಈಗಾಗಲೇ ಹಾನಿ ಸಂಭವಿಸಿದ ಕಡೆ ವ್ಯವಸ್ಥೆ ಮಾಡುತ್ತಿದೆ.

ಇದೀಗ ಮಳೆ‌ ಕಡಿಮೆಯಾಗುತ್ತಿದೆ. ಗುಜರಾತ್ ಕಡೆಗೆ ಹೆಚ್ಚಿನ ಮಳೆಯಾಗುತ್ತಿದೆ. ನಿನ್ನೆ ಸಂಜೆಯ  ಹವಾಮಾನ ಮಾಹಿತಿ ಪ್ರಕಾರ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ.

ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಅಪಾಯಕಾರಿ ಮಟ್ಟದಿಂದ ಕಡಿಮೆಯಾಗಿದೆ. ಈಗಿನ    ಉಪಗ್ರಹ ಆಧಾರಿತ ಹವಾಮಾನ ವರದಿ ಪ್ರಕಾರ ಮಳೆ ಕಡಿಮೆಯಾಗುತ್ತಿದೆ. ವಾರದ ನಂತರ ಸಂಪೂರ್ಣ ಕಡಿಮೆಯಾಗಲಿದೆ.

 

ನೇತ್ರಾವತಿ ನದಿ ನೀರಿನ ಮಟ್ಟ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ
ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ
July 19, 2026
8:11 AM
by: ದ ರೂರಲ್ ಮಿರರ್.ಕಾಂ
ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror