Advertisement
ಸುದ್ದಿಗಳು

ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ : ಕೃಷಿ ಅಭಿಯಾನಕ್ಕೆ ಚಾಲನೆ

Share

ಸುಳ್ಯ: ದ.ಕ‌.ಜಿಲ್ಲಾ ಪಂಚಯತ್ ಕೃಷಿ ಇಲಾಖೆ ವತಿಯಿಂದ ಕೃಷಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಮಾಹಿತಿಯನ್ನು ಕೃಷಿಕರಿಗೆ ತಿಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಆರಂಭಗೊಂಡಿದೆ.

ಸುಳ್ಯ ಹೋಬಳಿಯ ಅಭಿಯಾನಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷ ತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಪಾಲಿಚಂದ್ರ ಸ್ವಾಗತಿಸಿ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ವಂದಿಸಿದರು. ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.

ಸುಳ್ಯ ಹೋಬಳಿಯ ಕೃಷಿ ಅಭಿಯನವು 26 ರವರೆಗೆ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

17 minutes ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

2 hours ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

2 hours ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

3 hours ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

7 hours ago