ಸುಳ್ಯ: ಇಂದು ಮಡಿಕೇರಿ ಹಾಗೂ ತಮಿಳುನಾಡು ಕೇರಳ ಗಡಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಹಾಗೂ ಆಗುಂಬೆ ಸಹ ಮಳೆಯ ಸಾಧ್ಯತೆ ಇದೆ.
ಇನ್ನು ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಸಾಧಾರಣ , ತುಂತುರು ಮಳೆ ಸಾಧ್ಯತೆ ಇದೆ ಎಂದು ಹವಾಮಾನದ ವೆದರ್ ಮ್ಯಾಪ್ ತಿಳಿಸುತ್ತದೆ ಎಂದು ಸಾಯಿಶೇಖರ್ ಕರಿಕಳ ಹೇಳುತ್ತಾರೆ.
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…