ಕೃಷಿ

ಈ ಬಾರಿ ಕೃಷಿಗೆ ಪ್ರತ್ಯೇಕ ಬಜೆಟ್ : ರೈತರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು: ಈ ಬಾರಿ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡುವುದಾಗಿ ಹೇಳಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ರೈತ ಮುಖಂಡರ ಜೊತೆ ಸಭೆ ನಡೆಸಿ ಕೃಷಿ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಮಾರು 3 ಗಂಟೆಗಳ ಕಾಲ ಕೃಷಿ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು.

Advertisement
Advertisement

ಸಭೆಯಲ್ಲಿ ಕೃಷಿ ಸಚಿವರಾದ ಬಿ.ಸಿ ಪಾಟೀಲ್, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ವಿವಿಧ ಅದಿಕಾರಿಗಳು,  ರೈತ ಮುಖಂಡರು ಪಾಲ್ಗೊಂಡಿದ್ದರು.

ಇದರ ಜೊತೆಗೆ ಬಜೆಟ್ ಪೂರ್ವಬಾವಿಯಾಗಿ ದಲಿತ ಸಂಘಟನೆಗಳ ಮುಖಂಡರೊಂದಿಗೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ  ಆಯವ್ಯಯ ಪೂರ್ವಭಾವಿ ಸಭೆ, ನಗರಾಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ  ಸೇರಿದಂತೆ ವಿವಿಧ ಸಂಘಟನೆ, ಇಲಾಖೆಗಳ ಜೊತೆ ಸಭೆ ನಡೆಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

2 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

14 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

24 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago