Advertisement
ಕೃಷಿ

ಈ ಬಾರಿ ಮೇ ತಿಂಗಳಲ್ಲಿ ಕನಿಷ್ಟ ಮಳೆ ದಾಖಲು..!

Share

ಸುಳ್ಯ: ಮಳೆಯ ಬಗ್ಗೆ ನಿಖರವಾದ ಮಾಹಿತಿ ಸಂಗ್ರಹ ಮಾಡುತ್ತಿರುವ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಳೆಯೊಂದಿಗಿನ ಮಾತುಕತೆಯನ್ನು ದಾಖಲಿಸುತ್ತಾರೆ. ಈ ಬಾರಿ ಮೇ ತಿಂಗಳ ಮಳೆ ದಾಖಲಾತಿ ಬಗ್ಗೆ ವಿವರ ನೀಡಿದ್ದಾರೆ. ಈ ಪ್ರಕಾರ ಮೇ ತಿಂಗಳಲ್ಲಿ  ಪ್ರತೀ ವರ್ಷಕ್ಕಿಂತ ಕನಿಷ್ಟ  ಮಳೆ ದಾಖಲಾಗಿದೆ. 1983 ರ ನಂತರ ಮೊದಲ ಬಾರಿಗೆ ಮೇ ತಿಂಗಳಲ್ಲಿ  ಅತ್ಯಂತ ಕಡಿಮೆಯಾದ ಮಳೆಯಾದ ವರ್ಷ 2019.

Advertisement
Advertisement

 

 

 

 

( ಮಿ.ಮೀ.ಗಳಲ್ಲಿ ಮಳೆ ಲೆಕ್ಕ )

ಮೇ 2019 ರ ಒಟ್ಟು ಮಳೆ = 048 ( ಕಳೆದ ವರ್ಷ 427 )

ಮೇ ತಿಂಗಳ ಸರಾಸರಿ
1976 – 2000 = 208
2001 – 2019 = 200
1976 – 2019 = 205
ಮೇ ತಿಂಗಳ ಗರಿಷ್ಟ = 715 (2006)
ಕನಿಷ್ಟ = 023 (1988)

ಮೇ ತಿಂಗಳ ದಿನವೊಂದರ ದಾಖಲಾದ ಗರಿಷ್ಟ ಮಳೆ = 169 (29/05/2006)
ಜನವರಿ 1- ಮೇ 31 ಸರಾಸರಿ
1976 – 2000 = 349
2001 – 2019 = 345
1976 – 2019 = 347

ಈ ಅವಧಿಯಲ್ಲಿ ದಾಖಲಾದ ಗರಿಷ್ಟ ಮಳೆ = 842 ( 1977 )
ಈ ಅವಧಿಯಲ್ಲಿ ದಾಖಲಾದ ಕನಿಷ್ಟ ಮಳೆ = 087 ( 1983 )
ಈ ಅವಧಿಯಲ್ಲಿ ದಾಖಲಾದ ದ್ವಿತೀಯ ಕನಿಷ್ಟ ಮಳೆ = 113 (2019)
ಕಳೆದ ವರ್ಷ ಮೇ ತಿಂಗಳ ಅಂತ್ಯಕ್ಕೆ ದಾಖಲಾದ ವರ್ಷದ ಒಟ್ಟು ಮಳೆ 588 ಮಿ.ಮೀ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

2 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

7 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

7 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

17 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

17 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

17 hours ago