ಈ ಬಾಲಕನ ಆರೋಗ್ಯ ಸುಧಾರಣೆಗೆ ನೆರವಾಗೋಣವೇ ?

August 28, 2019
1:48 PM

ಸುಳ್ಯ: ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು  ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನ ದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ ಖಾಯಿಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತೀರಾ ಖರ್ಚಾಗುವ ಹಿನ್ನೆಲೆಯಲ್ಲಿ ಸಹೃದಯರ ನೆರವು ಬೇಕಾಗಿದೆ. ನೆರವಾಗೋಣವೇ ?

ಆರ್ಥಿಕವಾಗಿ ಹಿಂದುಳಿದ ಈ ಕುಟುಂಬ ಬಿಪಿಎಲ್ ಪಡಿತರ ಚೀಟಿ ಹೊಂದಿದವರಾಗಿದ್ದು, ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಕ್ಕಿಂತಲೂ ಅಧಿಕ ಖರ್ಚಾಗಿದ್ದು ಇನ್ನೂ ಹೆಚ್ಚಿನ ಶಸ್ತ್ರ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಶಸ್ವಿ ಶಸ್ತ್ರ ಚಿಕಿತ್ಸೆಯಿಂದ ವಿದ್ಯಾರ್ಥಿ ಬದುಕುಳಿಯಲು ದಾನಿಗಳು ಸಹಾಯ ಮಾಡಬೇಕಾಗಿದೆ. ಧನ ಸಹಾಯವನ್ನಿತ್ತು ಸಹರಿಸುವವರು ಈ ಕೆಳಗಿನ ಉಳಿತಾಯ ಖಾತೆಗೆ ಜಮೆ ಮಾಡಬೇಕಾಗಿ ವಿನಂತಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಜಯರಾಮ ಅವರ ಸಂಪರ್ಕ – 9483499692

ಸಹಾಯ ನೀಡುವವರು ಈ ಕೆಳಗಿನ ಖಾತೆ ಸಂಖ್ಯೆ ಗಮನಿಸಿ :

Account number : 140901111000558

IFSC code : VIJB0001409

Name : Tejaswi M

Bank : Vijaya Bank branch Kollamogra

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror