ಉಪ್ಪಿನಂಗಡಿ: ಘಟ್ಟಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಕುಮಾರಧಾರಾ , ನೇತ್ರಾವತಿ ನದಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಎರಡೂ ನದಿಗಳು ತುಂಬಿ ಹರಿದು ಸಂಗಮ ಕ್ಷೇತ್ರದಲ್ಲಿ ಜೊತೆಯಾಗುತ್ತಿದೆ. ಪೂಜಾ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ದೇವಸ್ಥಾನದವರೆಗೆ ನೀರು ಉಕ್ಕಿ ಹರಿದಿದೆ. ಭಕ್ತಾದಿಗಳು ಸ್ನಾನ ಮಾಡಿ ಪೂಜೆಗೆ ಸಿದ್ಧರಾಗಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…