ಸುಳ್ಯ: BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ, ಉಚಿತ ಅನಿಲ ಸಂಪರ್ಕಕ್ಕೆ ತಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತಿದ್ದು
ಬಿಪಿಲ್ ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಈ ಸಂದರ್ಭ ರೇಷನ್ ಕಾರ್ಡ್ ಪ್ರತಿ,ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ( *ಕುಟುಂಬದ ಎಲ್ಲ ಸದಸ್ಯರ) , 2 ಫೋಟೋ(18 ವರ್ಷ ಮೇಲ್ಪಟ್ಟ ಮಹಿಳೆ ಅರ್ಜಿದಾರರು )
ಈ ಎಲ್ಲಾ ದಾಖಲೆಗಳ ಪ್ರತಿಯಲ್ಲಿ ಇರುವ ದಿನಾಂಕಗಳು ಸ್ವಷ್ಟ ವಾಗಿರಬೇಕು. ಸುಳ್ಯ ಹಾಗೂ ಮಡಿಕೇರಿ(ಪೆರಾಜೆ, ಚೆಂಬು, ಸಂಪಾಜೆ, ಕೊಯನಾಡು, ದೇವರಕೊಲ್ಲಿ… )
ತಾಲೂಕಿನ ಯಾವುದೇ ಬಾಗದಲ್ಲಿ ನಿಮ್ಮ ಮನೆ ಬಾಗಿಲಿಗೆ ಸರಭರಾಜು ವ್ಯವಸ್ಥೆ ಇರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತೆಕ್ಕಿಲ್ HP ಗ್ಯಾಸ್ ಅರಂತೋಡು
08257/265100/265200 Mob:9108448726 ಸಂಪರ್ಕ ಮಾಡಬಹುದು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…