ಉಚಿತ ಕೌಶಲ್ಯ ತರಬೇತಿ – ಅರ್ಜಿ ಆಹ್ವಾನ

February 15, 2020
10:33 PM

ಮಂಗಳೂರು : ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ದಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖಾ ಅಧೀನಕ್ಕೆ ಒಳಪಟ್ಟ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್(ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಟೆಕ್ನಿಷಿಯನ್, ಟ್ಯಾಲಿ ಇಖP 9 ಕೋರ್ಸ್‍ಗಳಲ್ಲಿ ಉಚಿತ ಉದ್ಯೋಗಾಧಾರಿತ ಅಲ್ಪಾವಧಿ ಕೌಶಲ್ಯ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಮಂಗಳೂರಿನ ಶರಬತ್‍ಕಟ್ಟೆ ಬಳಿ ಇರುವ ಕೆ.ಜಿ.ಟಿ.ಟಿ.ಐ ಕಛೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್‍ಕಾರ್ಡ್, ಜಾತಿ / ಆದಾಯ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಭಾವಚಿತ್ರ ಲಗತ್ತಿಸಿ ಅರ್ಜಿ ಸಲ್ಲಿಸಬಹುದಾಗಿದ್ದು, ಖಾಲಿ ಇರುವ ಸ್ಥಾನಗಳನ್ನು “ಫಸ್ಟ್ ಕಮ್ ಫಸ್ಟ್ ಸರ್ವ್” ಪದ್ಧತಿಯನ್ನು ಅನುಸರಿಸಿ ಸ್ಥಾನ ಹಂಚಿಕೆ ನಡೆಸಲಾಗುವುದು. ಸಿ.ಸಿ.ಎನ್.ಎ ತರಬೇತಿಗೆ ಕಂಪ್ಯೂಟರ್ ಸೈನ್ಸ್ ಅಥವಾ ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2211477 ಸಂಪರ್ಕಿಸಲು ನಿರ್ದೇಶಕರು, ಕೆ.ಜಿ.ಟಿ.ಟಿ.ಐ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror