ಉಜಿರೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲ ಅಣ್ಣಾಸಾಹೇಬ್‍ ಭೇಟಿ

February 12, 2020
2:37 PM

ಉಜಿರೆ: ಫೆ.11ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲ ಅಣ್ಣಾಸಾಹೇಬ್‍ ಜೊಲ್ಲೆಯವರು ಆಗಮಿಸಿ ಸಿರಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

Advertisement
Advertisement

ಇವರು ಸಿರಿ ಸಂಸ್ಥೆಯು ಒಂದು ಕುಟುಂಬವಿದ್ದಂತೆ, ಪೂಜ್ಯರ ಹಾಗೂ ಮಾತೃಶ್ರೀ ಅಮ್ಮನವರ ಮಾರ್ಗದರ್ಶನದ ಈ ಸಂಸ್ಥೆ ಮಹಿಳಾ ಸಬಲೀಕರಣದ ದೃಢ ಹೆಜ್ಜೆಯ ಸಂಕಲ್ಪದೊಂದಿಗೆ ಗ್ರಾಮೀಣ ಮಟ್ಟದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗವನ್ನು ನೀಡಿ ಸ್ವಸಹಾಯ ಸಂಘದ ಸದಸ್ಯರು ಘಟಕಗಳಲ್ಲಿ ತಯಾರಿಸಿದ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಸಿರಿ ಬ್ರಾಂಡಿನ ಮೂಲಕ ಮಾರುಕಟ್ಟೆ ಮಾಡುತ್ತಿದ್ದು, ಈ ಸಂಸ್ಥೆ ಉದ್ಯೋಗವನ್ನು ಸೃಷ್ಟಿಸುವ ಕ್ರಾಂತಿಯನ್ನೆ ಮಾಡಿದೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಶಾಸಕರಾದ ಹರೀಶ್ ಪೂಂಜರವರು ಗ್ರಾಮೀಣ ಪ್ರದೇಶದ ಜನರಿಗೆ ಮೂಲಸೌಕರ್ಯದೊಂದಿಗೆ ಉದ್ಯೋಗವನ್ನು ನೀಡುತ್ತಿರುವ ಸಿರಿ ಸಂಸ್ಥೆ ಮಹಿಳಾ ಸಬಲೀಕರಣದ ಶಕ್ತಿ ಎಂದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್‍.ಜನಾರ್ಧನ್‍ರವರು ಪ್ರಾಸ್ತವಿಕವಾಗಿ ಸಂಸ್ಥೆಯು ನಡೆದು ಬಂದ ಹಾದಿ ಹಾಗೂ ಮುಂದಿನ ಯೋಜನೆಯ ಬಗ್ಗೆ ಮಾನ್ಯ ಸಚಿವರಿಗೆ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ
May 24, 2025
5:42 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |
May 23, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group