ಉಡುಪಿಯಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪತ್ತೆ

March 25, 2020
2:27 PM

ಉಡುಪಿ: ಕೊರೊನಾ ವೈರಸ್ ಸೋಂಕಾಗಿರುವ  ಪಾಸಿಟಿವ್ ಪ್ರಕರಣ ಉಡುಪಿಯಲ್ಲಿ  ಪತ್ತೆಯಾಗಿದೆ. ಮಾ.18 ರಂದು ದುಬೈನಿಂದ ಬಂದಿದ್ದ  34 ವರ್ಷದ ಈ ಯುವಕ ಮಾ.24 ರಂದು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ  ಬಂದಿದ್ದ. ಇದೀಗ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರು 42 ಮಂದಿ ಪತ್ತೆಯಾಗಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group