ಉಡುಪಿ: ಕೊರೊನಾ ವೈರಸ್ ಸೋಂಕಾಗಿರುವ ಪಾಸಿಟಿವ್ ಪ್ರಕರಣ ಉಡುಪಿಯಲ್ಲಿ ಪತ್ತೆಯಾಗಿದೆ. ಮಾ.18 ರಂದು ದುಬೈನಿಂದ ಬಂದಿದ್ದ 34 ವರ್ಷದ ಈ ಯುವಕ ಮಾ.24 ರಂದು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ. ಇದೀಗ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರು 42 ಮಂದಿ ಪತ್ತೆಯಾಗಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…