ಉಡುಪಿ ಜಿಲ್ಲೆಯಿಂದ ರೈತರು ಬೆಳೆದ ಹಣ್ಣು-ತರಕಾರಿ ಸಾಗಾಟಕ್ಕೆ ಅನುಮತಿ

April 2, 2020
10:19 AM

ಉಡುಪಿ : ರೈತರು ಬೆಳೆದಿದ್ದ ಹಣ್ಣು, ತರಕಾರಿ, ಅನಾನಸು ಸೇರಿದಂತೆ ವಿವಿಧ ಬೆಳೆಗಳ ಸಾಗಾಟಕ್ಕೆ ಉಡುಪಿ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಳಿಗೆ ಅಗತ್ಯವಿದ್ದರೆ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಒಟ್ಟು 7 ವಾಹನಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶದಲ್ಲಿ  ಕಲ್ಲಂಗಡಿ, ಅನಾನಸು , ಪಪ್ಪಾಯಿ ಹಾಗು ಬದನೆ ಕೃಷಿ ಮಾಡಲಾಗಿತ್ತು. ಇದು ಸಕಾಲದಲ್ಲಿ  ಮಾರಾಟವಾಗದೇ ಇದ್ದರೆ ತೀರಾ ನಷ್ಟವಾಗಲಿದೆ. ಹೀಗಾಗಿ ಕೃಷಿಕರ ಸಂಕಷ್ಟ ಅರಿತ ಜಿಲ್ಲಾಡಳಿತ ಸಾಗಾಟಕ್ಕೆ ಅನುಮತಿ ನಿಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror