ಉಡುಪಿ : ರೈತರು ಬೆಳೆದಿದ್ದ ಹಣ್ಣು, ತರಕಾರಿ, ಅನಾನಸು ಸೇರಿದಂತೆ ವಿವಿಧ ಬೆಳೆಗಳ ಸಾಗಾಟಕ್ಕೆ ಉಡುಪಿ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಳಿಗೆ ಅಗತ್ಯವಿದ್ದರೆ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಒಟ್ಟು 7 ವಾಹನಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶದಲ್ಲಿ ಕಲ್ಲಂಗಡಿ, ಅನಾನಸು , ಪಪ್ಪಾಯಿ ಹಾಗು ಬದನೆ ಕೃಷಿ ಮಾಡಲಾಗಿತ್ತು. ಇದು ಸಕಾಲದಲ್ಲಿ ಮಾರಾಟವಾಗದೇ ಇದ್ದರೆ ತೀರಾ ನಷ್ಟವಾಗಲಿದೆ. ಹೀಗಾಗಿ ಕೃಷಿಕರ ಸಂಕಷ್ಟ ಅರಿತ ಜಿಲ್ಲಾಡಳಿತ ಸಾಗಾಟಕ್ಕೆ ಅನುಮತಿ ನಿಡಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…