ಮಂಗಳೂರು: ದ.ಕ ಜಿಲ್ಲೆಯಲ್ಲಿ 2020ನೇ ಮಾರ್ಚ್ ನಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ ಜರಗಲಿದೆ.
ಮಾರ್ಚ್ 3 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಮಾರ್ಚ್ 9 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಮಾರ್ಚ್ 10 ಪುತ್ತೂರು ತಾಲೂಕಿನ ಸರರ್ಕಾರಿ ಆರೋಗ್ಯ ಕೇಂದ್ರ ಕಡಬ, ಮಾರ್ಚ್ 11 ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಬಂಟ್ವಾಳ ತಾಲೂಕಿನ ತಾಲೂಕು ಆಸ್ಪತ್ರೆ, ಮಾರ್ಚ್ 13 ಬೆಳ್ತಂಗಡಿ ತಾಲೂಕಿನ ತಾಲೂಕು ಆಸ್ಪತ್ರೆ, ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಮಾರ್ಚ್ 18 ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, ಮಾರ್ಚ್ 20 ಮಂಗಳೂರು ತಾಲೂಕಿನ ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಮಾರ್ಚ್ 21 ಬಂಟ್ವಾಳ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿಯಲ್ಲಿ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.