ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ‍್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್‌ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…