ಸುಳ್ಯ: ಪ್ರಸಿದ್ದ ಉದ್ಯಮಿಗಳಾದ ಡಾ| ರಾಧಾಕೃಷ್ಣ ಕೆ ನಾಯರ್ ಅವರನ್ನು ಸಸ್ಯ ಸಂರಕ್ಷಣೆಗೆ ಅವರು ನೀಡುತ್ತಿರುವ ಕೊಡುಗೆಯನ್ನು ಗುರುತಿಸಿ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಲಬ್ ಜಿ ಎಸ್ ಅರ್ ರೋ ಕೇಶವ ಪಿ.ಕೆ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರುವಿಕ್ರಮ ಪ್ರಸಾದ್, ರೋ ಶಿವಪ್ರಸಾದ್ ಪಾಲ್ಗೊಂಡರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…