ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.
ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)
ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)
ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಜಲಾಶಯದಲ್ಲಿ 77.144…
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…