ಸುಳ್ಯ: ಉಪ್ಪಿನಂಗಡಿ ಪೊಲೀಸ್ ಠಾಣೆಯ ನೂತನ ಉಪನಿರೀಕ್ಷಕರಾಗಿ ಈರಯ್ಯ ಡಿ ಎನ್ ಅಧಿಕಾರ ಸ್ವೀಕರಿಸಿದರು.
ಬೆಳ್ಳಾರೆ ಪೊಲೀಸ್ ಠಾಣೆಯ ಎಸ್ಐ ಆಗಿದ್ದ ಈರಯ್ಯ ಡಿ ಎನ್ ರವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರು ನವಂಬರ್ 29 ರಂದು ಉಪ್ಪಿನಂಗಡಿ ಠಾಣೆಯ ನೂತನ ಠಾಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಉಪ್ಪಿನಂಗಡಿ ಉಪನಿರೀಕ್ಷಕರಾಗಿದ್ದ ನಂದಕುಮಾರ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…