ಉಪ್ಪಿನಂಗಡಿ ತಲುಪಿದ ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ

October 1, 2019
7:32 PM

ಸುಳ್ಯ/ಉಪ್ಪಿನಂಗಡಿ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಮಂಗಳವಾರ ಸಂಜೆ ವೇಳೆ ಉಪ್ಪಿನಂಗಡಿ ತಲಪಿದೆ. ನೂತನ ಅ.2 ರಂದು ಕಡಬ ಮಾರ್ಗವಾಗಿ  ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

ನೂತನ ಬ್ರಹ್ಮರಥ  ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ.  ಅದ್ದೂರಿಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ.

 

 

 

 

 

 

 

 

 

 

 

 

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror