ಸುಳ್ಯ/ಉಪ್ಪಿನಂಗಡಿ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಮಂಗಳವಾರ ಸಂಜೆ ವೇಳೆ ಉಪ್ಪಿನಂಗಡಿ ತಲಪಿದೆ. ನೂತನ ಅ.2 ರಂದು ಕಡಬ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…